ಬೆಂಗಳೂರು : ರಾಜ್ಯದ 14 ಲೋಕಸಭಾ ಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು, ಈ ನಡುವೆ ಮತದಾನ ಗೌಪ್ಯತೆ ಉಲ್ಲಂಘನೆ ಮಾಡಿರುವ ಆರೋಪ ಕೇಳಿಬಂದಿದೆ. ಮತದಾನ ವೇಳೆ ಮೊಬೈಲ್ ಬಳಕೆಗೆ ನಿಷೇಧ ಹೇರಿದ್ದರೂ ಕೂಡ ಇದೀಗ ಕೊಪ್ಪಳದ ಜಿಲ್ಲೆ ಕಾರಟಗಿ ತಾಲೂಕಿನ ಬೂದುಗಂಪಾ ಗ್ರಾಮದ ಮಲ್ಲಯ್ಯ ಎನ್ನುವ ವ್ಯಕ್ತಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ ಫೋಟೋ ತೆಗೆದುಕೊಂಡು ವಾಟ್ಸಪ್ ನಲ್ಲಿ ಹರಿಬಿಟ್ಟಿದ್ದಾರೆ. ಅಷ್ಟೇ ಅಲ್ಲದೇ ಗದಗ ಜಿಲ್ಲೆಯ ರೋಣ ತಾಲೂಕಿನ ಬೆಣಸಮಟ್ಟಿ