ಮಂಡ್ಯ : ಸಿಎಂ ಹೇಳಿಕೆಯಿಂದ ನನಗೆ ಭಯವಾಗುತ್ತಿದೆ ಎಂದ ಸುಮಲತಾ ಅಂಬರೀಶ್ ಅವರಿಗೆ ನಮ್ಮ ಪಕ್ಷದಲ್ಲಿ ಭಯೋತ್ಪಾದಕರಿಲ್ಲ. ಹೀಗಾಗಿ ಭಯ ಪಡುವ ಅಗತ್ಯವಿಲ್ಲ ಎಂದು ಸಚಿವ ಡಿ.ಸಿ ತಮ್ಮಣ್ಣ ಟಾಂಗ್ ನೀಡಿದ್ದಾರೆ.