ಬೆಂಗಳೂರು : ಎಕ್ಸಿಟ್ ಪೋಲ್ ವರದಿಯಿಂದ ಹಾಲಿ ಕೈ ಸಂಸದರು ಸೋಲುತ್ತಾರೆ ಅನ್ನೋ ಮಾಹಿತಿ ಲಭ್ಯವಾದ ಹಿನ್ನಲೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರಿಗೆ ಆತಂಕ ಶುರುವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಎಂ.ಬಿ.ಪಾಟೀಲ್ ಅವರು, ಎಕ್ಸಿಟ್ ಪೋಲ್ ಮೇಲೆ ನನಗೆ ನಂಬಿಕೆ ಇಲ್ಲ. ನಮ್ಮ ಪ್ರಕಾರ ಎನ್ ಡಿಎ 225 ಸೀಟ್ ಪಡೆಯಬಹುದು, ಬಿಜೆಪಿ ಅಲ್ಲ. ಒಂದು ವೇಳೆ ಎಕ್ಸಿಟ್ ಪೋಲ್ ಸತ್ಯವಾದರೆ ಅದು ಜನರ ತೀರ್ಪಾಗುತ್ತೆ. ಅದಕ್ಕೆ ನಾವು