ಸಂಸದ ಡಿ.ಕೆ.ಸುರೇಶ್ ಮಾಡಿದ್ದೇನು?

ಆನೇಕಲ್, ಸೋಮವಾರ, 15 ಏಪ್ರಿಲ್ 2019 (15:14 IST)

ಬೆಂಗಳೂರು ಗ್ರಾಮಾಂತರ ಮೈತ್ರಿ ಅಭ್ಯರ್ಥಿಯಿಂದ ಭರ್ಜರಿ ನಡೆದಿದೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ‌.ಸುರೇಶ್ ರಿಂದ ಭರ್ಜರಿ ಪ್ರಚಾರ ನಡೆಸಲಾಗುತ್ತಿದೆ. ಬನ್ನೇರುಘಟ್ಟದಿಂದ ಪ್ರಚಾರ ಆರಂಭಿಸಿರುವ ಡಿಕೆ ಸುರೇಶ್ ಗೆ ಪಕ್ಷದ ಪ್ರಮುಖರು ಸಾಥ್ ನೀಡಿದ್ದಾರೆ.

ಬನ್ನೇರುಘಟ್ಟ ಚಂಪಕಧಾಮಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪ್ರಚಾರ ಶುರು ಮಾಡಿದ್ರು.

ಬೃಹತ್ ಗಾತ್ರದ ಹೂವಿನ ಹಾರವನ್ನು ಹಾಕಿ ಡಿ.ಕೆ. ಸುರೇಶ್ ಅವರನ್ನು ಸ್ವಾಗತ ಮಾಡಿಕೊಂಡ ಮುಖಂಡರು ಹಾಗೂ  ಕಾರ್ಯಕರ್ತರು ಅಭ್ಯರ್ಥಿ ಪರ ಘೋಷಣೆ ಕೂಗಿದರು.

ಬೆಂಗಳೂರು ಗ್ರಾಮಾಂತರದ ಬನ್ನೇರುಘಟ್ಟ, ಜಿಗಣಿ, ರಾಗಿಹಳ್ಳಿ ಸೇರಿದಂತೆ ಹಲವು ಕಡೆ ಬಿರುಸಿನ ಪ್ರಚಾರ ನಡೆಸಿದ್ರು.


 ಇದರಲ್ಲಿ ಇನ್ನಷ್ಟು ಓದಿ :  

ಲೋಕಸಭಾ ಚುನಾವಣೆ 2019

news

ನಟ ದರ್ಶನ್ ಪಾರ್ಮ್ ಹೌಸ್ ಮೇಲೆ ಐಟಿ ದಾಳಿ?

ಪಕ್ಷೇತರ ಅಭ್ಯರ್ಥಿ ಪರ ಪ್ರಚಾರದಲ್ಲಿರುವ ನಟ ದರ್ಶನ್ ಫಾರ್ಮ್ ಹೌಸ್ ಮೇಲೆ ಐಟಿ ದಾಳಿ ನಡೆದಿದೆ.

news

ಸಣ್ಣ ಸಮುದಾಯಗಳ ಓಲೈಕೆಗೆ ಮುಂದಾದ ಹೆಚ್.ಡಿ.ಡಿ

ರಾಜಕೀಯ ಜೀವನದಲ್ಲಿ ನಾನು ಹುಟ್ಟು ಹೋರಾಟಗಾರ. ನಿಮ್ಮನ್ನೆಲ್ಲ ಮುಂದೆ ತೆಗೆದುಕೊಂಡು ಹೋಗುವ ...

news

ಗೃಹ ಸಚಿವರು ಬೇಕಿದ್ರೆ ನನ್ನ ಸೋಲಿಸಲಿ ಎಂದ ಸಂಸದ

ರಾಜ್ಯ ಗೃಹ ಸಚಿವ ಎಂ.ಬಿ.ಪಾಟೀಲ್ ಗೆ ಕೇಂದ್ರ ಸಚಿವ ಹಾಗೂ ಸಂಸದ ಟಾಂಗ್ ನೀಡಿದ್ದಾರೆ.

news

ಬಿ.ವೈ.ಆರ್ ಪರ ಮತಯಾಚಿಸಿದ್ದು ಯಾರು?

ಮಹಿಳಾ ಸಮಾವೇಶ ಹಾಗೂ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡ ಕೇಂದ್ರ ಸಚಿವೆ ಬಿ.ವೈ.ರಾಘವೇಂದ್ರ ಪರ ಮತಯಾಚನೆ ...