ದೇಶದ ಅತೀ ಶ್ರೀಮಂತ ಎನಿಸಿಕೊಂಡ ರಾಜಕೀಯ ಪಕ್ಷ ಯಾವುದು ಗೊತ್ತಾ?

ನವದೆಹಲಿ, ಮಂಗಳವಾರ, 16 ಏಪ್ರಿಲ್ 2019 (14:00 IST)

ನವದೆಹಲಿ : ದೇಶದ ಅತೀ ಯಾವುದು ಎಂಬ ಕುತೂಹಲ ಹಲವರಲ್ಲಿದ್ದು, ಇದೀಗ ಈ ಮಾಹಿತಿ ಬಹಿರಂಗವಾಗಿದೆ.


ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ 2019 ರ ಫೆಬ್ರವರಿಯಲ್ಲಿ ದೇಶದ ಎಲ್ಲ ಪಕ್ಷಗಳು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಬ್ಯಾಂಕ್ ಖಾತೆಗಳ ಆಧರಿಸಿ ಈ ಮಾಹಿತಿ ತಿಳಿದುಬಂದಿದ್ದು, ಇದರಲ್ಲಿ ಬಹುಜನ ಸಮಾಜವಾದಿ ಪಕ್ಷದ ಖಾತೆಯಲ್ಲಿ 670 ಕೋಟಿ ರೂ. ಹಣವಿದ್ದು, ದೇಶದ ಅತೀ ಶ್ರೀಮಂತ ಪಕ್ಷ ಎನಿಸಿಕೊಂಡಿದೆ. ಎರಡನೇ ಸ್ಥಾನವನ್ನು ಉತ್ತರ ಪ್ರದೇಶದ ಸಮಾಜವಾದಿ ಪಕ್ಷವೇ ಹೊಂದಿದೆ. ಕಾಂಗ್ರೆಸ್ ಪಕ್ಷವೂ ಮೂರನೇ ಸ್ಥಾನದಲ್ಲಿದೆ.


ಇನ್ನು ಕಳೆದ ಐದು ವರ್ಷಗಳಲ್ಲಿ ಅತಿ ಹೆಚ್ಚು ರಾಜಕೀಯ ದೇಣಿಗೆ, ಎಲೆಕ್ಟೋರಲ್ ಬಾಂಡ್ ಪಡೆದ ಬಿಜೆಪಿ ಐದನೇ ಸ್ಥಾನದಲ್ಲಿದೆ. ಬಿಜೆಪಿ ದೇಣಿಗೆ ರೂಪದಲ್ಲಿ ಪಡೆದ ಹಣವನ್ನು ದೊಡ್ಡ ಪ್ರಮಾಣದಲ್ಲಿ ಖರ್ಚು ಮಾಡಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 ಇದರಲ್ಲಿ ಇನ್ನಷ್ಟು ಓದಿ :  

ಲೋಕಸಭಾ ಚುನಾವಣೆ 2019

news

ಮತ್ತೆ ಜೆಡಿಎಸ್ ನಾಯಕರ ಆಪ್ತರ ಮೇಲೆ ಐಟಿ ದಾಳಿ

ಬೆಂಗಳೂರು : ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಈ ಹೊತ್ತಲೇ ಜೆಡಿಎಸ್ ನಾಯಕರು ಮತ್ತು ಅವರ ಆಪ್ತರ ಮನೆಯ ...

news

ಸುಮಲತಾ ಬಿಜೆಪಿ ಸೇರಲು ಚರ್ಚೆ ನಡೆಸಿದ ವಿಡಿಯೋ ರಿಲೀಸ್ ಮಾಡುತ್ತೇವೆ-ಹೊಸ ಬಾಂಬ್ ಸಿಡಿಸಿದ ಪುಟ್ಟರಾಜು

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಬಿಜೆಪಿ ಸೇರಲು ಸಿದ್ಧತೆ ...

news

ಸಂವಿಧಾನ ಸುಡುತ್ತೇವೆ ಎನ್ನುವ ಬಿಜೆಪಿಯವರಿಗೆ ಬೆಂಬಲ ಸೂಚಿಸುತ್ತಿರುವ ನಿಮಗೆ ನಾಚಿಕೆಯಾಗಲ್ವಾ- ಸ್ಪೀಕರ್ ವಿರುದ್ಧ ಮುನಿಯಪ್ಪ ವಾಗ್ದಾಳಿ

ಕೋಲಾರ : ಸಂಸದ, ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಅವರು ...

news

ಯಾವನೋ ಅವನು ಯಶ್? ರಾಕಿಂಗ್ ಸ್ಟಾರ್ ವಿರುದ್ಧ ಸಿಎಂ ಕುಮಾರಸ್ವಾಮಿ ಏಕವಚನದ ವಾಗ್ದಾಳಿ

ಮಂಡ್ಯ: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದ ಬಹಿರಂಗ ಪ್ರಚಾರದ ಅಂತಿಮ ದಿನವಾದ ನಿನ್ನೆ ಮಂಡ್ಯ ರಣ ಕಣ ...