ಮಹಿಳಾ ಸಮಾವೇಶ ಹಾಗೂ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡ ಕೇಂದ್ರ ಸಚಿವೆ ಬಿ.ವೈ.ರಾಘವೇಂದ್ರ ಪರ ಮತಯಾಚನೆ ಮಾಡಿದ್ದಾರೆ.ಶಿವಮೊಗ್ಗದಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತರಾಮನ್ ಪ್ರಚಾರ ನಡೆಸಿದ್ದಾರೆ. ಮಹಿಳಾ ಸಮಾವೇಶ ಹಾಗೂ ಸಾರ್ವಜನಿಕ ಸಭೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತರಾಮನ್ ಭಾಗಿಯಾಗಿದ್ರು.ನಗರದ ಎನ್.ಇ. ಎಸ್. ಮೈದಾನದಲ್ಲಿ ಕಾರ್ಯಕ್ರಮ ನಡೆಯಿತು. ಅಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಪರ ಮತಯಾಚಿಸಿದ್ರು.ಮಾಜಿ ಉಪಮುಖ್ಯಮಂತ್ರಿ, ಶಿವಮೊಗ್ಗ ಶಾಸಕ ಕೆ. ಎಸ್.ಈಶ್ವರಪ್ಪ, ಮಾಜಿ ವಿಧಾನ ಪರಿಷತ್