ಬೆಂಗಳೂರು: ಲೋಕಸಭಾ ಚುನಾವಣೆ ಮತ ಎಣಿಕೆ ಪ್ರಾರಂಭವಾಗಿದ್ದು, ಪ್ರಮುಖ ನಾಯಕರು ಮುನ್ನಡೆಯಲ್ಲಿದ್ದಾರೆ.ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ, ತುಮಕೂರಿನಲ್ಲಿ ಎಚ್ ಡಿ ದೇವೇಗೌಡ, ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್, ಬೆಂಗಳೂರು ಉತ್ತರದಲ್ಲಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಮುನ್ನಡೆ ಸಾಧಿಸಿದ್ದಾರೆ. ಕರ್ನಾಟಕದಲ್ಲಿ ಒಟ್ಟು 14 ಕ್ಷೇತ್ರಗಳಲ್ಲಿ ಬಿಜೆಪಿ, ಕಾಂಗ್ರೆಸ್ 2, ಜೆಡಿಎಸ್ 2 ಮತ್ತು 1 ಪಕ್ಷೇತರ ಅಭ್ಯರ್ಥಿ ಮುನ್ನಡೆ