ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಹಾಗೂ ಹಾಲಿ ಸಂಸದರ ವಿರುದ್ಧ ಸ್ವಾಮೀಜಿಗಳಿಂದ ಆಕ್ರೋಶ ವ್ಯಕ್ತವಾಗಿದೆ.ಕಳೆದ 15 ವರ್ಷಗಳಿಂದ ಬಿಜೆಪಿ ಸಂಸದರ ಕೊಡುಗೆ ಕ್ಷೇತ್ರಕ್ಕೆ ಶೂನ್ಯ ಅಂತ ಮಠಾಧೀಶರು ಆರೋಪ ಮಾಡಿದ್ದು, ಕೈ ಅಭ್ಯರ್ಥಿ ಪರ ಬೆಂಬಲ ಸೂಚಿಸಿದ್ದಾರೆ.ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಪ್ರಲ್ಹಾದ್ ಜೋಶಿ ಸಾಧನೆ ಶೂನ್ಯವಾಗಿದೆ. ಹೀಗಾಗಿ ಇಲ್ಲಿ ನಾವು ಅನಿವಾರ್ಯವಾಗಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಸಚಿವ ವಿನಯ ಕುಲಕರ್ಣಿಗೆ ಬೆಂಬಲ ನೀಡುತ್ತಿದ್ದೇವೆ. ಹೀಗಂತ ಹುಬ್ಬಳ್ಳಿಯ ಪತ್ರಿಕಾ ಭವನದಲ್ಲಿ ಮಾತನಾಡಿದ