ಹಾವೇರಿ : ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಎಂಬ ಶ್ರೀಗಳ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಜೆಡಿಎಸ್ ರಾಜಾಧ್ಯಕ್ಷ ಹೆಚ್.ವಿಶ್ವನಾಥ್ ಪ್ರತಿಕ್ರಿಯೆ ನೀಡಿದ್ದಾರೆ. ಹಾವೇರಿಯಲ್ಲಿ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಠಾಧಿಪತಿಗಳು ಸಹ ಮತದಾರರೇ, ಮತದಾರರಾಗಿ ಹೇಳೋದ್ರಲ್ಲಿ ತಪ್ಪಿಲ್ಲ. ಯಾವುದೇ ಪಕ್ಷದ ಪರ ವೋಟು ಹಾಕಿ ಅಂತಾ ಹೇಳೋದು ತಪ್ಪು. ಯಾರೋ ಒಬ್ಬರು ಸಿಎಂ ಆಗಲಿ ಎಂದು ಹೇಳೋದ್ರಲ್ಲಿ ತಪ್ಪಿಲ್ಲ ಎಂದು ಶ್ರೀಗಳ ಪರವಾಗಿ ಬ್ಯಾಟ್