ಪಕ್ಷೇತರ ಅಭ್ಯರ್ಥಿ ಪ್ರಕಾಶ್ ರೈ ಯಿಂದ ಮಹಿಳೆಯರಿಗೆ ವಂಚನೆ

ಬೆಂಗಳೂರು, ಸೋಮವಾರ, 15 ಏಪ್ರಿಲ್ 2019 (10:20 IST)

ಬೆಂಗಳೂರು : ಪಕ್ಷೇತರ ಅಭ್ಯರ್ಥಿ ಪ್ರಕಾಶ್ ರೈ ಹಣ ಕೊಡುತ್ತೇನೆ ಎಂದು ಹೇಳಿ ಮಹಿಳೆಯರನ್ನು ಪ್ರಚಾರಕ್ಕೆ ಕರೆದೊಯ್ದು ನಂತರ ಹಣ ಕೊಡದೆ ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.


ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಬೆಂಗಳೂರು ಕೇಂದ್ರದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೀಳಿಯುತ್ತಿರುವ  ಪ್ರಕಾಶ್ ರೈ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ಕಳೆದ ಐದು ದಿನಗಳ ಹಿಂದೆ ಬೆಂಗಳೂರಿನ ಗೌರಿಪಾಳ್ಯದ ಮೂವತ್ತು ಜನ ಮಹಿಳೆಯರನ್ನ ಪ್ರಚಾರಕ್ಕೆ ಕರೆದುಕೊಂಡು ಹೋಗಿದ್ದರು.


ಆದರೆ ಪ್ರಚಾರದ ಬಳಿಕ ದುಡ್ಡು ಕೇಳಿದ್ರೆ ಇವತ್ತು ಕೊಡುತ್ತೇನೆ, ನಾಳೆ ಕೊಡುತ್ತೇನೆ ಎಂದು ಹೇಳಿ ಯಾಮಾರಿಸ್ತಿದ್ದಾರೆ ಅಂತ ಪ್ರಚಾರಕ್ಕೆ ಹೋಗಿದ್ದ ಮಹಿಳೆಯೊಬ್ಬರು ಆರೋಪ ಮಾಡುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 ಇದರಲ್ಲಿ ಇನ್ನಷ್ಟು ಓದಿ :  

ಲೋಕಸಭಾ ಚುನಾವಣೆ 2019

news

ಚಿತ್ರದುರ್ಗದ ರ್ಯಾಲಿಯ ವೇಳೆ ಪ್ರಧಾನಿ ಮೋದಿ ತಂದ ಟ್ರಂಕ್ ರಹಸ್ಯ ಬಯಲು

ಚಿತ್ರದುರ್ಗ : ರ್ಯಾಲಿ ವೇಳೆ ಪ್ರಧಾನಿ ಮೋದಿ ಹೆಲಿಕಾಪ್ಟರ್ ನಿಂದ ಇನ್ನೋವಾ ಕಾರಿಗೆ ತುಂಬಿಸಿದ ಟ್ರಂಕ್ ...

news

ಕೈ ನಾಯಕ ರಾಜಣ್ಣ ಪರೋಕ್ಷವಾಗಿ ನಮಗೆ ಬೆಂಬಲ ನೀಡುತ್ತಾರೆ - ಬಿಜೆಪಿ ನಾಯಕರಿಂದ ಅಚ್ಚರಿಯ ಹೇಳಿಕೆ

ತುಮಕೂರು : ಕಾಂಗ್ರೆಸ್ ಮಾಜಿ ಶಾಸಕ ಕೆಎನ್ ರಾಜಣ್ಣ ಅವರು ನೇರವಾಗಿ ಅಲ್ಲದಿದ್ದರೂ ಪರೋಕ್ಷವಾಗಿ ನಮಗೆ ಬೆಂಬಲ ...

news

ಸುಮಲತಾ ನನ್ನ ಹೆಸರು ಬಳಸಿಕೊಂಡರೆ ತಕ್ಕ ಶಾಸ್ತಿ ಮಾಡಿ ಎಂದ ಸಿದ್ಧರಾಮಯ್ಯ

ಮೈಸೂರು : ಮಂಡ್ಯ ಲೋಕಸಭೆಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ನನ್ನ ಹೆಸರು ಬಳಸಿಕೊಂಡರೆ ತಕ್ಕ ಶಾಸ್ತಿ ...

news

ಇಂದು ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ಮಾಡಲಿರುವವರು ಯಾರು ಗೊತ್ತಾ?

ಮಂಡ್ಯ: ಮಂಡ್ಯ ಚುನಾವಣೆ ರಣ ಕಣ ಕೊನೇ ಕ್ಷಣದ ರಂಗೇರಿದ್ದು, ಇಂದು ಜೆಡಿಎಸ್ ಅಭ್ಯರ್ಥಿ ನಿಖಿಲ್ ...