ಬೆಂಗಳೂರು : ಜೆಡಿಎಸ್ ನಾಯಕರು ಹಾಗೂ ಅವರ ಸಂಬಂಧಿಕರ ಮೇಲೆ ನಡೆದ ಐಟಿ ದಾಳಿಯ ಹಿಂದಿನ ಅಸಲಿ ಕಾರಣ ಏನೆಂಬುದನ್ನು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡ್ರು ಬಹಿರಂಗಪಡಿಸಿದ್ದಾರೆ. ಲೋಕಸಭಾ ಚುನಾವಣಾ ಸಮೀಪಿಸುತ್ತಿರುವ ಈ ಹೊತ್ತಿನಲ್ಲಿ ಆದಾಯ ತೆರಿಗೆ ಇಲಾಖಾ ಅಧಿಕಾರಿಗಳು ಸಚಿವ ಎಸ್.ಪುಟ್ಟರಾಜು ಸೇರಿ ರಾಜ್ಯದ ವಿವಿಧ ಕಡೆಗಳಲ್ಲಿ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದರು. ಈ ನಡುವೆ ದಾಳಿಗೆ ಸಂಬಂಧಪಟ್ಟಂತೆ ಮಾಧ್ಯಮಗಳ ಜೊತೆ ಮಾತನಾಡಿದ ದೇವೇಗೌಡ್ರು ಐಟಿ ದಾಳಿಗೆ