ಬೆಂಗಳೂರು : ಕಳೆದ ಹಲವು ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ್ದ ತೇಜಸ್ವಿನಿ ಅನಂತ್ ಕುಮಾರ್ ಈ ಬಾರಿ ತೇಜಸ್ವಿ ಸೂರ್ಯ ಪರ ಪ್ರಚಾರದಲ್ಲಿ ಭಾಗಿಯಾಗಬೇಕೆಂದರೆ ಪ್ರಧಾನಿ ಮೋದಿ ಹಾಗೂ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಗೆ ಕೆಲವು ಕಂಡಿಷನ್ ಗಳನ್ನು ಹಾಕಿದ್ದಾರೆ ಎಂಬುದಾಗಿ ತಿಳಿದುಬಂದಿದೆ.