ಮಂಡ್ಯ : ಮಂಡ್ಯ ಸಂಸದ ಶಿವರಾಮೇಗೌಡ ಅಂಬರೀಶ್ ಹಾಗೂ ಅವರ ಕುಟುಂಬದವರ ಬಗ್ಗೆ ವಿವಾದತ್ಮಕ ಹೇಳಿಕೆ ನೀಡಿ ಇದೀಗ ಮಂಡ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ. ನಾಗಮಂಗಲದ ಮಲ್ಲೇನಹಳ್ಳಿಯಲ್ಲಿ ಮಾತನಾಡಿದ ಅವರು ಗೌಡರು, ಅಂಬರೀಶ್ ಪಾರ್ಲಿಮೆಂಟ್ಗೆ ನಿಂತಾಗ ಬಿಜೆಪಿ ಸೇರಿ ಅವರನ್ನು ಸೋಲಿಸಿದ್ದು ನಾನೇ. ಈ ಶಿವರಾಮೇಗೌಡ ನಾಗಮಂಗಲದ ಗಂಡು. ನಿಮಗೆ ನೆನಪಿನಲ್ಲಿ ಇರಲಿ ನಾನು ಯಾರಿಗೂ ಕೇರ್ ಮಾಡೋನಲ್ಲ ಎಂದು ಹೇಳಿದ್ದಾರೆ. ಹಾಗೇ ಅಂಬರೀಶ್ ಪುತ್ರನ ಬಗ್ಗೆ ಮಾತನಾಡಿ,