ಚಿಕ್ಕಬಳ್ಳಾಪುರ : ಕೇಂದ್ರ ಸರ್ಕಾರದ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ನೀಡಲಾಗುತ್ತಿದ್ದ 6 ಸಾವಿರ ರೂ ಪುಟಗೋಸಿಗೆ ಹೋಲಿಸುವುದರ ಮೂಲಕ ಸಂಸದ ವೀರಪ್ಪ ಮೊಯ್ಲಿ ಟೀಕೆ ಮಾಡಿದ್ದಾರೆ. ನಗರದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ, ಯುಪಿಎ ಆಡಳಿತವಾಧಿಯಲ್ಲಿದ್ದ ನರೇಗಾ ಯೋಜನೆಯನ್ನ ಜಾರಿ ಮಾಡಿದ್ದೆವು. ಪ್ರತಿಯೊಬ್ಬ ಕೂಲಿಯಾಳುವಿಗೆ ಒಂದು ದಿನಕ್ಕೆ 212 ರೂ. ನೀಡುತ್ತಿದ್ದೇವು. ಒಂದು ಕುಟುಂಬದಲ್ಲಿ 5 ಮಂದಿ ಇದ್ದರೆ 1,500