ಮಂಡ್ಯ : ಸುಮಲತಾ ಅಂಬರೀಶ್ ಅವರು ತನ್ನ ಗನ್ ಮ್ಯಾನ್ ಗೆ ಚಪ್ಪಲಿ ತಗೆದುಕೊಡುವಂತೆ ಸೂಚಿಸುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು,ಬಾರೀ ಚರ್ಚೆಗೆ ಕಾರಣವಾಗಿದೆ. ಮನೆಯಿಂದ ಹೊರಬರುತ್ತಿದ್ದಂತೆಯೇ ಸುಮಲತಾ ತಮ್ಮ ಚಾಲಕನಿಗೆ ಕೆಳಗೆ ಏನೋ ತೋರಿಸುವ ಮೂಲಕ ಸೂಚಿಸುತ್ತಾರೆ. ಆಗ ಚಾಲಕ ಕೆಳಗೆ ಬಗ್ಗಿ ಸುಮಲತಾ ಕಾಲಿಗೆ ಚಪ್ಪಲಿ ತೊಡಿಸಿದ್ದಾರೆ. ಇತ್ತ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಹಾಕಲು ಬಂದಾಗ ನಿಖಿಲ್ ತಡೆದು ತಾನೇ ಚಪ್ಪಲಿ