ವೃಷಭ, ಮಕರ ರಾಶಿ ಕೆಟ್ಟ ದೃಷ್ಟಿಯಿಂದ ಬಚವಾದರೆ, ಕರ್ಕ ರಾಶಿ ಸಾಡೇಸಾತಿಯಿಂದ ಮುಕ್ತಿ ಪಡೆದಿದೆ. ತುಲಾ, ಮಿಥುನ ಹಾಗೂ ಕುಂಭ ರಾಶಿಗೆ ಈಗ ಆರಂಭವಾಗಿದೆ. ಹೀಗೆ ಯಾವ್ಯಾವ ರಾಶಿಗಳಲ್ಲಿ ಜನಿಸಿದವರ ಮೇಲೆ ಶನಿಯ ವಕ್ರದೃಷ್ಟಿ ಬೀರುತ್ತದೆ ಎಂಬ ಬಗ್ಗೆ ನೋಡೋಣ. ಮೇಷ: ಮೇಷ ರಾಶಿಗೆ ಈಗ ಶನಿ ಸ್ವಾಸ್ಥ್ಯ ನೀಡುತ್ತಾನೆ. ಅಷ್ಟೇ ಅಲ್ಲ, ಧನಲಾಭವನ್ನೂ ಕೂಡಾ. ಆದರೆ ಚಿಂತೆಯನ್ನೂ ಇದೇ ಲಾಭಕಾರಕ ಶನಿ ಈ ರಾಶಿಯವರಿಗೆ ನೀಡುತ್ತಾನೆ. ಕುಟುಂಬ, ಸಂತಾನ