ಬೆಂಗಳೂರು : ಕೆಲವು ವಾಸ್ತುವಿಗೆ ಸಂಬಂಧಪಟ್ಟ ವಸ್ತುಗಳನ್ನು ಮನೆಯಲ್ಲಿಟ್ಟುಕೊಳ್ಳುವುದರಿಂದ ಮನೆಯಲ್ಲಿ ಸಕರಾತ್ಮಕ ಶಕ್ತಿ ಹೆಚ್ಚಾಗಿ ಶಾಂತಿ, ನೆಮ್ಮದಿ ತುಂಬಿರುತ್ತದೆ. ಆದಕಾರಣ ಆಮೆ, ಆನೆ, ಲಾಫಿಂಗ್ ಬುದ್ಧ ಮುಂತಾದ ಮೂರ್ತಿಗಳನ್ನು ಮನೆಯಲ್ಲಿ ಇಟ್ಟುಕೊಳ್ಳುತ್ತಾರೆ. ಆದರೆ ಮನೆಯಲ್ಲಿ ಕಪ್ಪೆಯ ಮೂರ್ತಿಯನ್ನು ಇಟ್ಟುಕೊಂಡರೆ ಏನಾಗುತ್ತದೆ ಎಂಬುದನ್ನು ತಿಳಿದುಕೊಳ್ಳಿ.