ಕಣ್ಮನ ಸೆಳೆಯುತ್ತಿರುವ ಕಲ್ಲತ್ತಗಿರಿ, ಹೆಬ್ಬೆ ಫಾಲ್ಸ್ ಚಿಕ್ಕಮಗಳೂರು ಪರ್ವತ ಶ್ರೇಣಿಗಳ ನಾಡಿನಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ನಿರಂತರ ಮಳೆಯಿಂದಾಗಿ ಪರ್ವತ ಶ್ರೇಣಿಗಳಲ್ಲಿರುವ ಫಾಲ್ಸ್ ಗಳು ಎಂದಿಗಿಂತ ಹೆಚ್ಚಾಗಿ ಮೈದುಂಬಿಕೊಂಡು ಪ್ರವಾಸಿಗರ ಕಣ್ಮನ ಸೆಳೆಯುತ್ತಿವೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಹಿನ್ನೆಲೆತರೀಕೆರೆ ತಾಲ್ಲೂಕಿನ ಪರ್ವತ ಶ್ರೇಣಿಗಳಲ್ಲಿ ಬೀಳುತ್ತಿರುವ ಮಳೆಯಿಂದಾಗಿ ಕಲ್ಲತ್ತಗಿರಿ ಹಾಗೂ ಹೆಬ್ಬೆ ಫಾಲ್ಸ್ ಗಳಿಗೆ ಹೆಚ್ಚಾಗಿ ಹರಿದು ಬರುತ್ತಿದೆ. ಮೇಲಿನಿಂದ ಧುಮ್ಮುಕ್ಕುತ್ತಿರುವ ನೀರಿನ ದೃಶ್ಯಾವಳಿನೋಡುಗರ