ಜೆಡಿಎಸ್‌ಗೆ ಗುಡ್‌ಬೈ ಹೇಳಿ ಬಿಜೆಪಿಗೆ ಸೇರಲಿರುವ ರಕ್ಷಿತಾ, ಪ್ರೇಮ್

ಶುಕ್ರವಾರ, 14 ಮಾರ್ಚ್ 2014 (17:48 IST)

PR
ಬೆಂಗಳೂರು: ನಟಿ ರಕ್ಷಿತಾ ಹಾಗೂ ರಕ್ಷಿತಾ ಪತಿ ನಿರ್ದೇಶಕ ಪ್ರೇಮ್ ಕೂಡ ಬಿಜೆಪಿ ಪಕ್ಷಕ್ಕೆ ಸೇರಲಿದ್ದಾರೆ. ರಕ್ಷಿತಾ ಜೆಡಿಎಸ್‌ಗೆ ಗುಡ್‌ಬೈ ಹೇಳಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಗೆ ಪ್ರೇಮ್ ಆಗಮಿಸಿದ್ದು, ಮಧ್ಯಾಹ್ನದ ವೇಳೆ ಅಧಿಕೃತವಾಗಿ ಬಿಜೆಪಿಗೆ ಸೇರಲಿದ್ದಾರೆ. ರಕ್ಷಿತಾ ಕೂಡ ಕಮಲ ಪಾಳೆಯಕ್ಕೆ ಸೇರಲಿದ್ದಾರೆ. ಬಿಜೆಪಿ ಮುಖಂಡ ಅಶೋಕ್ ಅವರು ಪ್ರೇಮ್ ಜತೆ ಮಾತುಕತೆ ನಡೆಸುತ್ತಿದ್ದಾರೆ.

ಜೆಡಿಎಸ್‌ನಿಂದ ರಕ್ಷಿತಾ ಟಿಕೆಟ್ ಬಯಸಿದ್ದರು. ಆದರೆ ಜೆಡಿಎಸ್ ಅವರಿಗೆ ಟಿಕೆಟ್ ಕೊಡಲು ನಿರಾಕರಿಸಿದ್ದರಿಂದ ರಕ್ಷಿತಾ ಜೆಡಿಎಸ್‌ಗೆ ಗುಡ್‌ಬೈ ಹೇಳಿದ್ದಾರೆ. ಹಲವಾರು ದಿನಗಳಿಂದ ಅಶೋಕ್ ಅವರೊಂದಿಗೆ ಪ್ರೇಮ್ ಸಂಪರ್ಕದಲ್ಲಿದ್ದರು.ಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ನರೇಂದ್ರ ಮೋದಿ, ರಾಹುಲ್ ಗಾಂಧಿ ದೇಶಕ್ಕೆ ಬಹುದೊಡ್ಡ ಬೆದರಿಕೆ: ಮಾಯಾವತಿ

ಮೊರೆನಾ : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ...

ಅನಗತ್ಯ ಬೆಂಬಲ ಏಕೆ ನೀಡುತ್ತೀರಿ?: ಠಾಕ್ರೆಯನ್ನು ಪ್ರಶ್ನಿಸಿದ ರಾಜನಾಥ್ ಸಿಂಗ್

ಚುನಾವಣೆಯ ನಂತರ ನರೇಂದ್ರ ಮೋದಿಗೆ ಬೆಂಬಲವನ್ನು ನೀಡುತ್ತೇವೆ ಎಂಬ, ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ...

ನಾವು ಮೋದಿಯನ್ನು ಸಮುದ್ರಕ್ಕೆ ಎಸೆಯುತ್ತೇವೆ :ಅಜಿತ್ ಸಿಂಗ್

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಉತ್ತರಪ್ರದೇಶ ಕೋಮುವಾದದ ಬೆಂಕಿಯಿಂದ ಹೊತ್ತಿ ...

ಚುನಾವಣಾ ಆಯೋಗದ ಆದೇಶಕ್ಕೆ ಕೊನೆಗೂ ತಲೆಬಾಗಿದ ಮಮತಾ

ಚುನಾವಣಾ ಆಯೋಗದ ನಿರ್ದೇಶನದಂತೆ ಸರಕಾರಿ ಅಧಿಕಾರಿಗಳನ್ನು ವರ್ಗಾಯಿಸಲು ಮಮತಾ ಬ್ಯಾನರ್ಜಿ ಸರಕಾರ ...