ಬಿಜೆಪಿ ಪರ ಕೆಲಸ ಮಾಡಿ ನಮೋ ಪರ ಬೇಡ: ಮೋಹನ್ ಭಾಗವತ್ ಆದೇಶ.

ಶುಕ್ರವಾರ, 14 ಮಾರ್ಚ್ 2014 (17:36 IST)

PR
ಬಿಜೆಪಿ ಪಕ್ಷದ ಕಾರ್ಯಕರ್ತರು ಬಿಜೆಪಿ ಪರ ಕೆಲಸ ಮಾಡಬೇಕೇ ಹೊರತು ನಮೋ ಪರ ಅಲ್ಲ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

ಬಿಜೆಪಿ ಪಕ್ಷ ಯಾವುದೇ ಒಬ್ಬ ವ್ಯಕ್ತಿಯ ಬೆನ್ನ ಹಿಂದೆ ಹೋಗುವುದಿಲ್ಲ. ಆದ್ದರಿಂದ ಬಿಜೆಪಿ ಕಾರ್ಯಕರ್ತರು ನರೇಂದ್ರ ಮೋದಿ ಪರವಾಗಿ ಕೆಲಸ ಮಾಡದೇ ಬಿಜೆಪಿ ಪರ ಕೆಲಸ ಮಾಡಿ ಎಂದು ಸಲಹೆ ನೀಡಿದ್ದಾರೆ.

ಬಿಜೆಪಿ ಪಕ್ಷಕ್ಕಿಂತ ನರೇಂದ್ರ ಮೋದಿ ಜನಪ್ರಿಯತೆ ಹೆಚ್ಚಾಗಿರುವುದರಿಂದ ಬಿಜೆಪಿ ಕಾರ್ಯಕರ್ತರು ಪಕ್ಷಕ್ಕಿಂತ ವ್ಯಕ್ತಿಗೆ ಹೆಚ್ಚಿಗೆ ಮನ್ನಣೆ ನೀಡುತ್ತಿರುವುದು ಎಂದು ಆರೆಸ್ಸೆಸ್ ಮುಖಂಡರಲ್ಲಿ ಅಸಮಾಧಾನ ಮೂಡಿಸಿದೆ.

ಬಿಜೆಪಿಯ ಹಿರಿಯ ನಾಯಕ ಆಡ್ವಾಣಿ ಮತ್ತು ಸುಷ್ಮಾ ಸ್ವರಾಜ್ ಅವರನ್ನು ಹಿಂದಿಕ್ಕಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯನ್ನು ಬಿಜೆಪಿ ಪ್ರಧಾನಿ ಅಭ್ಯರ್ಥಿಯಾಗಿ ಆಯ್ಕೆ ಮಾಡುವಲ್ಲಿ ಮಹತ್ತರ ಪಾತ್ರ ನಿರ್ವಹಿಸಿತ್ತು

ಇದೀಗ ನರೇಂದ್ರ ಮೋದಿಯ ತಾರಕಕ್ಕೇರಿದ ಜನಪ್ರಿಯತೆ ಆರೆಸ್ಸೆಸ್ ಮುಖಂಡರಲ್ಲಿ ಗಾಬರಿ ಮೂಡಿಸಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.ಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ನರೇಂದ್ರ ಮೋದಿ, ರಾಹುಲ್ ಗಾಂಧಿ ದೇಶಕ್ಕೆ ಬಹುದೊಡ್ಡ ಬೆದರಿಕೆ: ಮಾಯಾವತಿ

ಮೊರೆನಾ : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ...

ಅನಗತ್ಯ ಬೆಂಬಲ ಏಕೆ ನೀಡುತ್ತೀರಿ?: ಠಾಕ್ರೆಯನ್ನು ಪ್ರಶ್ನಿಸಿದ ರಾಜನಾಥ್ ಸಿಂಗ್

ಚುನಾವಣೆಯ ನಂತರ ನರೇಂದ್ರ ಮೋದಿಗೆ ಬೆಂಬಲವನ್ನು ನೀಡುತ್ತೇವೆ ಎಂಬ, ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ...

ನಾವು ಮೋದಿಯನ್ನು ಸಮುದ್ರಕ್ಕೆ ಎಸೆಯುತ್ತೇವೆ :ಅಜಿತ್ ಸಿಂಗ್

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಉತ್ತರಪ್ರದೇಶ ಕೋಮುವಾದದ ಬೆಂಕಿಯಿಂದ ಹೊತ್ತಿ ...

ಚುನಾವಣಾ ಆಯೋಗದ ಆದೇಶಕ್ಕೆ ಕೊನೆಗೂ ತಲೆಬಾಗಿದ ಮಮತಾ

ಚುನಾವಣಾ ಆಯೋಗದ ನಿರ್ದೇಶನದಂತೆ ಸರಕಾರಿ ಅಧಿಕಾರಿಗಳನ್ನು ವರ್ಗಾಯಿಸಲು ಮಮತಾ ಬ್ಯಾನರ್ಜಿ ಸರಕಾರ ...