ಮದುವೆಯಾಗಿ ಒಂದು ಮಗುವಾದ ಮೇಲೆ ಮಗುವಿನ ಆರೈಕೆಯಲ್ಲಿ ಹೆಣ್ಣುಮಕ್ಕಳು ತುಂಬಾ ಬ್ಯುಸಿಯಾಗಿ ಬಿಡುತ್ತಾರೆ. ಅವರಿಗೆ ಪತಿಯ ಜೊತೆ ರೊಮ್ಯಾನ್ಸ್ ಮಾಡಲು ಸಮಯವಿರುವುದಿಲ್ಲ. ಇದರಿಂದ ನಿಮ್ಮ ದಾಂಪತ್ಯ ಜೀವನ ಬೇಸರವನ್ನುಂಟು ಮಾಡಬಹುದು. ಆದ್ದರಿಂದ ಅಮ್ಮನಾದ ಮೇಲೂ ಪತಿಯ ಜೊತೆ ರೊಮ್ಯಾಂಟಿಕ್ ಆಗಿ ಇರುವುದು ಹೇಗೆ ಎನ್ನುವುದನ್ನು ನೋಡೋಣ. *ಮಗುವಿಗೆ ಸಾಧ್ಯವಾದಷ್ಟು ಬೇಗ ನಿದ್ರೆ ಮಾಡಿಸಿ. ಇದರಿಂದ ಮಕ್ಕಳ ಆರೋಗ್ಯವೂ ಉತ್ತಮವಾಗಿರುತ್ತದೆ. ಮಗು ಬೇಗನೆ ಮಲಗಿದರೆ ದಂಪತಿ ಸುಖ ದುಃಖ ಹಂಚಿ ಕೊಳ್ಳಲು,