ಅಂತರಾಷ್ಟ್ರೀಯ ಮಹಿಳಾ ದಿನವು ಮಹಿಳಾ ಹಕ್ಕುಗಳ ಚಳುವಳಿಯ ಪ್ರಮುಖ ಭಾಗವಾಗಿದೆ, ಇದು ಲಿಂಗ ಸಮಾನತೆ, ಸಂತಾನೋತ್ಪತ್ತಿ ಹಕ್ಕುಗಳು ಮತ್ತು ಮಹಿಳೆಯರ ವಿರುದ್ಧ ಹಿಂಸೆ ಮತ್ತು ನಿಂದನೆಯಂತಹ ವಿಷಯಗಳ ಬಗ್ಗೆ ವಿಶ್ವದ ಗಮನ ಸೆಳೆಯುತ್ತದೆ. ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಮಹಿಳೆಯರ ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಸಾಧನೆಗಳ ಆಚರಣೆಯಾಗಿಯೂ ಕೂಡ ನೋಡಲಾಗುತ್ತದೆ. ಮಹಿಳೆಯರಿಗೆ ಗೌರವ, ಮೆಚ್ಚುಗೆ ಮತ್ತು ಪ್ರೀತಿಯನ್ನು ತೋರ್ಪಡಿಸುವ ದಿನ ಇದಾಗಿದೆ. ಹೆಣ್ಣುಮಕ್ಕಳು ಅತೀ ನಾಜೂಕು. ಮಾತಾಡುವುದಕ್ಕೆ ಭಯ, ಹೊರಗಿನವರ ಜತೆ