ಪ್ರಶ್ನೆ: ನಾನು ಮದುವೆಯಾಗಿ ಮೂರು ವರ್ಷಗಳಾಗಿವೆ. ನನಗೆ ಇಬ್ಬರು ಮಕ್ಕಳಿದ್ದಾರೆ. ಆದರೆ ನನ್ನ ಹೆಂಡತಿಯ ಅಕ್ಕ ಮದುವೆಯಾಗಿ 6 ವರ್ಷಗಳಾದರೂ ಅವಳಿಗೆ ಒಂದೂ ಮಗುವಾಗಿಲ್ಲ. ಅಪ್ಸರೆ ಥರ ಇದ್ದಾಳೆ.ಆದರೆ ಮಕ್ಕಳಾಗಿಲ್ಲ ಎಂಬ ಕೊರಗೇ ಅವಳಿಗೆ ಹೆಚ್ಚಿಗಿದೆ. ಹೀಗಾಗಿ ನನ್ನ ಮಕ್ಕಳಲ್ಲಿ ಒಂದನ್ನ ಸಾಕೋಕೆ ಕೊಡು ಅಂತ ಕೇಳಿದ್ದಳು. ನಾನು ಸುಮ್ಮನಿದ್ದೆ. ಆದರೆ ಈಗ ಆಕೆಯ ಗಂಡ ವಿದೇಶಕ್ಕೆ ಹೋಗಿದ್ದಾನೆ. ಹೀಗಾಗಿ ಎರಡು ತಿಂಗಳಿಂದ ನಮ್ಮ ಮನೆಯಲ್ಲಿಯೇ ಇದ್ದಾಳೆ. ನನ್ನ ಮಡದಿ