ಪ್ರಶ್ನೆ: ನನ್ನ ಪ್ರಿಯತಮ ನಾನು ಆರು ವರ್ಷಗಳಿಂದ ಪ್ರೀತಿಸುತ್ತಿದ್ದೇವೆ. ಹಲವು ಬಾರಿ ಯಾರಿಗೂ ಗೊತ್ತಾಗದಂತೆ ಲೈಂಗಿಕ ಕ್ರಿಯೆ ನಡೆಸಿದ್ದೇವೆ. ಆದರೆ ನನ್ನ ಸಮಸ್ಯೆ ಏನೆಂದರೆ, ಆತನಿಗೆ ಈಗ ವಿಚಿತ್ರ ರೋಗಗಳ ಲಕ್ಷಣಗಳು ಕಂಡುಬರುತ್ತಿದೆ. ಇಂತಹ ಸಂದರ್ಭದಲ್ಲಿ ಆತನೊಂದಿಗೆ ಸಂಭೋಗ ಮಾಡಬಹುದೇ? ದಯವಿಟ್ಟು ತಿಳಿಸಿ.ಉತ್ತರ: ಕಾಮಾ ತುರಾನಾಂ ನ ಭಯಂ ನ ಲಜ್ಜಾ ಎನ್ನುವ ಮಾತಿದೆ. ಪುರುಷ ಹಾಗೂ ಸ್ತ್ರೀಯರು ಲೈಂಗಿಕ ಆಕರ್ಷಣೆಗೆ ಒಳಗಾದಾಗ ಯಾವುದನ್ನೂ ಲೆಕ್ಕಿಸುವುದಿಲ್ಲ. ಇನ್ನು ಪ್ರೀತಿ, ಪ್ರೇಮದಲ್ಲಿ ಬಿದ್ದಾಗ