ರತಿಸುಖ ವಿಷಯದಲ್ಲಿ ಎಷ್ಟೇ ಅರಿವು ಪಡೆದಿದ್ದರೂ ಮೊದಲ ಸಲ ಸಂಭೋಗಕ್ಕೆ ಮುಂದಾದಾಗ ಗಾಬರಿ, ಮುಜುಗರ, ಗೊಂದಲಕ್ಕೀಡಾಗುವುದು ಸಾಮಾನ್ಯ. ಮಹಿಳೆಯರಲ್ಲಿ ಅನೇಕ ಅಪನಂಬಿಕೆಗಳಿರುತ್ತದೆ. ಆದರೆ, ಮಹಿಳೆಯರ ಕೆಲ ತಪ್ಪು ಗ್ರಹಿಕೆ ಅವರ ಲೈಂಗಿಕ ಜೀವನಕ್ಕೆ ತೊಂದರೆಯಾಗಬಾರದು.