ಸಂಭೋಗವೆನ್ನುವುದು ಅತ್ಯಂತ ಸಂತಸದಿಂದ ಗಂಡು ಹೆಣ್ಣುಗಳೆರಡು ಬಾಳಿನ ಸಾಮರಸ್ಯ ಕಾಯ್ದುಕೊಳ್ಳಲು ಕಳೆಯುವ ಕಾಲ. ಅಲ್ಲಿ ಇಬ್ಬರಲ್ಲಿಯೂ ಸಂಭೋಗಕ್ಕೆ ಸಮ್ಮತವಿರಬೇಕು. ಮಿಲನ ಮಹೋತ್ಸವವೆಂಬುದು ಬಲವಂತದ ಮಾಘಸ್ನಾನವಾಗಬಾರದು. ಎರಡು ದೇಹಗಳು ಒಂದಾಗುವ ಭರದಲ್ಲಿ ಬದುಕೇ ಛಿದ್ರಛಿದ್ರವಾಗಬಾರದು.ಗಂಡ ಹೆಂಡಿರಿಬ್ಬರು ಸಂಭೋಗಕ್ಕೆ ಇಳಿಯಲೇಬಾರದಾಗ ಕಾರಣಗಳೂ ಇವೆ.ಪ್ರಣಯ ಪಲ್ಲವಿಸುವ ಹೊತ್ತಿನಲ್ಲಿ ಎರಡು ಮನಸುಗಳು ಸಂಭೋಗಕ್ಕಾಗಿ ಶ್ರುತಿಗೊಂಡಿರಬೇಕು. ಬಲವಂತವಾಗಿಯಾದರೂ ಸರಿ ಸಂಭೋಗ ನಡೆಸದಿರುವುದೇ ಲೇಸು.ಮೊಣಕಾಲಿಗೆ ಗಾಯವಾದಾಗ, ಕೈ ತರಚಿದಾಗ, ಸೊಂಟ ವಿಪರೀತ ಉಳುಕಿದಾಗ, ಬೆನ್ನು ಸಂಭೋಗಕ್ಕೆ ಸಹಕರಿಸದಾದಾಗ ಪರಸ್ಪರ