ಕಣ್ಣಿನ ಸುತ್ತ ಕಪ್ಪು ಕಲೆಗಳು ಅನೇಕ ಜನರಲ್ಲಿ ಕಂಡು ಬರುವ ಸಮಸ್ಯೆಯಾಗಿದೆ. ಇದರಿಂದ ನಿಮ್ಮ ಸೌಂದರ್ಯಕ್ಕೆ ಕುತ್ತು ಬರುವುದು ಖಚಿತ. ಒತ್ತಡ, ಅಸಮತೋಲಿತ ಆಹಾರ ಪದ್ದತಿ, ನಿದ್ರಾಹೀನತೆ, ಸೂರ್ಯನ ಕಿರಣಗಳು ನೇರವಾಗಿ ಬೀಳುವುದು, ಖಿನ್ನತೆ, ಪೋಷಕಾಂಶದ ಕೊರತೆ, ಅತಿಯಾದ ಮಾದಕ ವಸ್ತುಗಳ ಸೇವನೆಯಿಂದ ಕಣ್ಣಿನ ಸುತ್ತ ಕಪ್ಪು ಕಲೆಗಳಾಗುತ್ತವೆ. ಕಪ್ಪು ಕಲೆಗಳನ್ನು ಹೋಗಲಾಡಿಸಲು ಹಲವಾರು ದುಬಾರಿ ಔಷಧ ಮತ್ತು ಕ್ರೀಮ್ಗಳು ಮಾರುಕಟ್ಟೆಯಲ್ಲಿ ಲಭ್ಯವಿರುತ್ತದ, ಆದರೆ ಕಡಿಮೆ ಖರ್ಚಿನಲ್ಲಿ ಮನೆಯಲ್ಲೇ ಮಾಡುವಂತಹ