ಯಾವುದೇ ಸಮಯದಲ್ಲಿ ಪ್ರೇಯಸಿ- ಪ್ರಿಯಕರ ಅಥವಾ ಗಂಡ ಹೆಂಡತಿ ಕಾಮಕ್ರೀಡೆಯಾಡಲು ಯಾವ ಜಾಗ ಬೆಸ್ಟ್ ಎಂಬುದು ಗೊತ್ತಿದೆಯಾ?ರತಿಸುಖ ಅನುಭವಿಸಲು ಮಲಗುವ ಕೋಣೆಗಿಂತ ಪ್ರಶಸ್ತವಾದ ಜಾಗ ಮತ್ತೊಂದಿಲ್ಲ.ಪ್ರಣಯದ ಸುಖಪಡಲು ಶಯನಗೃಹವೇ ಅತ್ಯುತ್ತಮ ಜಾಗ ಎಂಬುದನ್ನು ಯಾರೂ ಅಲ್ಲಗಳೆಯಲು ಸಾಧ್ಯವಿಲ್ಲ. ಹೇಳಿ, ಕೇಳಿಯಾಡಲು ಬೆಡ್ ರೂಂ ಬೆಸ್ಟ್ ರೂಂ.ಲೈಂಗಿಕ ಕ್ರಿಯೆ ಪ್ರತಿಬಾರಿ ಮಂಚದ ಮೇಲೆಯೇ ಆಗಬೇಕೆಂದಿಲ್ಲ. ಮೆತ್ತನೆಯ ಕಂಬಳಿ ಅಥವಾ ಮೈಗೆ ಹಿತನೀಡುವಂತಹ ರಜಾಯ್ ಅನ್ನೇ ನೆಲದ ಮೇಲೆ ಹಾಸಿಕೊಂಡು, ಅದನ್ನೇ ಹೊದ್ದುಕೊಂಡು,