ಇಂದು ಮಹಾಶಿವರಾತ್ರಿ ಹಬ್ಬವನ್ನು ಭಾರತಾದ್ಯಂತ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಸೋಮವಾರ ಶಿವನಿಗೆ ಬಹಳ ಇಷ್ಟವಾದ ದಿನ. ಆದರೆ ಈ ಬಾರಿ ಹಬ್ಬ ಮಂಗಳವಾರ ಬಂದಿದೆ.ಶಿವನ ಪೂಜೆ ಮಾಡುವುದು ಹೇಗೆ?ಮಹಾಶಿವರಾತ್ರಿ ದಿನ ಹಸುವಿನ ತುಪ್ಪದ ಜೊತೆ ಕರ್ಪೂರವನ್ನು ಬೆರೆಸಿ ಮೃತ್ಯುಂಜಯ ಮಂತ್ರವನ್ನು ಪಠಿಸಬೇಕು. ಈ ದಿನ ರುದ್ರಾಕ್ಷಿಯ ಮಾಲೆ ಧರಿಸಿದರೆ ಒಳ್ಳೆಯದಾಗುತ್ತದೆ ಎಂದು ಹೇಳಲಾಗುತ್ತದೆ.ಹಸಿ ಹಾಲಿನಲ್ಲಿ ಗಂಗಾ ಜಲವನ್ನು ಬೆರೆಸಿ ಶಿವನಿಗೆ ಅಭಿಷೇಕ ಮಾಡಬೇಕು. ನಂತರ ಚಂದನ, ಹೂ, ದೀಪ ಹಾಗೂ ಧೂಪ ಹಚ್ಚಿ