Hair Care: ಈ ಕರಿಬೇವಿನ ಎಲೆಯಲ್ಲಿ ಹಲವಾರು ರೀತಿಯ ವಿಟಮಿನ್ ಗಳು, ಖನಿಜಾಂಶಗಳು, ಆಂಟಿಆಕ್ಸಿಡೆಂಟ್ ಗಳಿದ್ದು, ಅದು ಕೂದಲಿನ ಆರೋಗ್ಯಕ್ಕೆ ಒಳ್ಳೆಯದು. ಕರಿ ಬೇವಿನ ಎಲೆ ಯಾರಿಗೆ ತಾನೇ ಗೊತ್ತಿರಲ್ಲ. ಈ ಎಲೆಗಳನ್ನು ಪ್ರತಿನಿತ್ಯ ಅಡುಗೆ ಪದಾರ್ಥಗಳಲ್ಲಿ ಬಳಕೆ ಮಾಡುತ್ತೇವೆ. ಇದರ ಆರೋಗ್ಯಕರ ಪ್ರಯೋಜನಗಳು ಒಂದೆರೆಡಲ್ಲ. ಹಲವಾರು ರೀತಿಯ ಪೋಷಕಾಂಶಗಳನ್ನು ಹೊಂದಿರುವ ಕರಿಬೇವಿನ ಎಲೆಗಳು ಸೌಂದರ್ಯವರ್ಧಕವಾಗಿಯೂ ಕೆಲಸ ಮಾಡುವುದು. ಇದು ಕೂದಲಿನ ಆರೋಗ್ಯಕ್ಕೂ ಸಹ ಬಹಳ ಪರಿಣಾಮಕಾರಿ. ಕರಿ ಬೇವಿನ