ನನ್ನ ಪತ್ನಿಗೆ ಕೂಡಿ ಮಲಗೋದ್ರಲ್ಲಿ ಆಸಕ್ತಿಯಿದೆ. ಆದರೆ ನನ್ನಾಕೆಗೆ ಏನಾದರೂ ತೊಂದರೆಯಾಗಬಹುದು ಎಂಬ ದೃಷ್ಟಿಯಿಂದ ಆಕೆಯ ಜೊತೆ ಅದನ್ನ ನಡೆಸುತ್ತಿಲ್ಲ. ಆಕೆ ನನ್ನ ಬಳಿ ಅದಕ್ಕೆ ಅಪೇಕ್ಷಿಸುತ್ತಾಳೆ. ಗರ್ಭಿಣಿ ಹೆಂಡತಿ ಜೊತೆಗೆ ಸರಸ ಎಷ್ಟು ಸೂಕ್ತ?