ಮೊಳಕೆಯೊಡೆದ ಕಾಳಿನ ಪ್ರಯೋಜನಗಳ ಬಗ್ಗೆ ಇಂದು ನಾವು ನಿಮಗಾಗಿ ತಂದಿದ್ದೇವೆ. ಹೌದು, ಮೊಳಕೆಯೊಡೆದ ಕಾಳುಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದು ಜೀರ್ಣಕ್ರಿಯೆಗೆ ಉತ್ತಮವಾದ ಅನೇಕ ಕಿಣ್ವಗಳನ್ನು ಹೊಂದಿರುತ್ತದೆ.