ಬೆಳಿಗ್ಗೆ ಎದ್ದು ಒಂದು ಕಪ್ ಬಿಸಿ ಬಿಸಿ ಗ್ರೀನ್ ಟೀ ಕುಡಿಯಿರಿ. ಇದು ದೇಹದ ಕೊಬ್ಬು ಕರಗಿಸುವುದರ ಜತೆ ಚರ್ಮಕ್ಕೆ, ಆರೋಗ್ಯಕ್ಕೆ ಪೂರಕವಾಗಿದೆ. ಗಿಡ ಮೂಲಿಕೆಯಿಂದ ತಯಾರಿಸಿದ ಗ್ರೀನ್ ಟೀಯಲ್ಲಿ ಆಂಟಿಯಾಕ್ಸಿಡೆಂಟ್ ಹೆಚ್ಚಿರುತ್ತೆದೆ. ಗ್ರೀನ್ ಟೀ ಸೇವನೆಯಿಂದ ಹೆಚ್ಚು ತಿನ್ನುವುದನ್ನು ತಡೆದು ಹಸಿವನ್ನು ನಿಯಂತ್ರಿಸಬಹುದು. ಇದರಲ್ಲಿ ದೇಹದಲ್ಲಿ ಅನವಶ್ಯಕವಾಗಿ ತುಂಬಿಕೊಂಡಿರುವ ಬೊಜ್ಜನ್ನು ಕರಗಿಸುವ ವಿಶೇಷ ಗುಣವೂ ಇದೆ