ಪ್ರಪಂಚದಾದ್ಯಂತ ಪುರುಷರು ಮತ್ತು ಮಹಿಳೆಯರು ಬೆವರಿನಿಂದ ಉಂಟಾಗುವ ಕೆಟ್ಟ ವಾಸನೆಯನ್ನು ತೆಗೆದುಹಾಕಲು ಸುಗಂಧ ದ್ರವ್ಯಗಳನ್ನು ಬಳಸುತ್ತಾರೆ. ಈ ವಿಧದ ಸುಗಂಧ ದ್ರವ್ಯಗಳ ಹೆಚ್ಚಿನ ಬಳಕೆಯು ದೇಹಕ್ಕೆ ಹಾನಿಕಾರಕವಾಗಿದೆ ಎಂದು ತಿಳಿದುಬಂದಿದೆ.