ನಮ್ಮ ಹೊಟ್ಟೆಯು ಕೆಟ್ಟಾಗ ಹೇಗಿರುತ್ತದೆ ಎಂಬುದು ನಮ್ಮೆಲ್ಲರಿಗೂ ತಿಳಿದಿದೆ. ಅಜೀರ್ಣವು ಒಂದು ಸಾಮಾನ್ಯ ಸಮಸ್ಯೆಯಾಗಿದ್ದು, ನಾವು ಏನನ್ನೂ ಸೇವಿಸದಿದ್ದರೂ ಸಹ ಹೊಟ್ಟೆ ತುಂಬಿದಂತೆ ಭಾಸವಾಗುತ್ತದೆ. ಅಜೀರ್ಣದ ಸಮಸ್ಯೆ ಕಾಣಿಸಿಕೊಂಡಾಗ ತಕ್ಷಣವೇ ಚಿಕಿತ್ಸೆಯನ್ನು ಪಡೆದುಕೊಳ್ಳದಿದ್ದರೆ ಅದು ವಿಪರೀತ ಅಸ್ವಸ್ಥತೆಯನ್ನು ಉಂಟುಮಾಡಬಹುದಾಗಿದೆ. ಆದ್ದರಿಂದ ನಾವು ಯಾವುದೇ ಅಡ್ಡಪರಿಣಾಮಗಳಿಲ್ಲದೇ ನಮ್ಮ ಹೊಟ್ಟೆಯನ್ನು ಶಾಂತಗೊಳಿಸಲು ಅಜೀರ್ಣದ ಸಮಸ್ಯೆಗೆ ನೈಸರ್ಗಿಕವಾಗಿ ಮನೆಯಲ್ಲಿಯೇ ಪರಿಹಾರಗಳನ್ನು ಕಂಡುಕೊಳ್ಳಬಹುದಾಗಿದ್ದು ಅವುಗಳಲ್ಲಿ ಕೆಲವು ಈ ಕೆಳಗಿನಂತಿವೆ. 1. ನೆಲ್ಲಿಕಾಯಿ - ಇದು ಹಲವಾರು