ಗಂಡು ಹಾಗೂ ಹೆಣ್ಣಿನ ಸಮಾಗಮದಲ್ಲಿ ಪ್ರಧಾನ ಪಾತ್ರವನ್ನು ಪುರುಷರ ಗಂಡಸ್ತನ ವಹಿಸುತ್ತದೆ ಎನ್ನಲಾಗಿದೆ. ಹಾಗಾದರೆ ಗಂಡಸ್ತನ ಅಥವಾ ಪುರುಷತ್ವವು ಜೀವ ಉತ್ಪತ್ತಿಯಲ್ಲಿ ಪ್ರಧಾನ ಪಾತ್ರ ವಹಿಸುವ ವೀರ್ಯವನ್ನು ಅವಲಂಬಿಸಿದೆ. ಅಂದರೆ ವೀರ್ಯ ಪರೀಕ್ಷೆಯಿಂದ ಪುರುಷತ್ವದ ಬಗ್ಗೆ ಸ್ಪಷ್ಟ ಕಲ್ಪನೆ ಬರಬಹುದು.ವೀರ್ಯ ಪರೀಕ್ಷಿಸಲು ಈಗ ಹಲವಾರು ವಿಧಾನಗಳು ಜಾರಿಯಲ್ಲಿವೆ. ಆದರೂ ಜನಪದರು ಹಾಗೂ ನಮ್ಮ ಈ ಹಿಂದಿನ ತಲೆಮಾರುಗಳು ಜನರು ತಮ್ಮದೇ ಆದ ಪದ್ಧತಿಗಳ ಮೂಲಕ ಶುದ್ಧ ಹಾಗೂ ವೀರ್ಯದ ಪವಿತ್ರ್ಯತೆಯ