ಒಂದು ಸಾರಿ ಯಮಲೋಕದಲ್ಲಿ ಉತ್ಸವ ನಡೆದಿತ್ತು. ಉತ್ಸವದಲ್ಲಿ ಅಪ್ಸರೆಯರು ಮತ್ತು ನರ್ತಕಿಯರು ನೃತ್ಯ ಮಾಡುತ್ತಿದ್ದರು. ತಿಲೋತ್ತೆಮೆ ನೃತ್ಯ ಕಂಡ ಯಮ ಮೋಹಿತನಾದನು.ಯಮ ಅನುರಕ್ತನಾದ ಪರಿಣಾಮ ತಿಲೋತ್ತಮೆಯ ಗರ್ಭದಲ್ಲಿ ಭಯಂಕರ, ಕ್ರೂರ ಮತ್ತು ವಿಕಾರವಾದ ಅನಲಾಸುರ ಎಂಬ ರಾಕ್ಷಸ ಹುಟ್ಟಿಕೊಂಡನು. ಅನಲಾಸುರ ಹೋದ ಸ್ಥಳದಲ್ಲಿ ಅಗ್ನಿ ನಿರ್ಮಾಣವಾಗಿ ಎಲ್ಲವೂ ಭಸ್ಮವಾಗುತಿತ್ತು. ಇಂತಹ ಭಯಂಕರ ರಾಕ್ಷಸ ದೇವತೆಗಳನ್ನು ಬೆನ್ನಟ್ಟಲು ಆರಂಭಿಸಿದನು.ಅನಲಾಸುರನಿಂದ ಭಯಭೀತರಾದ ದೇವತೆಗಳು ಗಜಾನನ್ನು ಪ್ರಾರ್ಥಿಸಲು ಆರಂಭಿಸಿದರು. ಆಗ ಗಜಾನನ ಬಾಲ ರೂಪದಲ್ಲಿ