ಪ್ರಶ್ನೆ: ನಾನು ಪ್ರತಿಷ್ಠಿತ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ಯುವಕ. ನಾನು ಒಂದು ಸಮಸ್ಯೆಯಲ್ಲಿ ಸಿಲುಕಿದ್ದೇನೆ.ನಾನು ಚಿಕ್ಕಂದಿನಿಂದಲೂ ನನ್ನ ಕ್ಲಾಸ್ ಮೇಟ್ ಹುಡುಗಿಯನ್ನು ಪ್ರೀತಿ ಮಾಡುತ್ತಿರುವೆ. ಹಲವು ಬಾರಿ ನಾವಿಬ್ಬರೂ ಏಕಾಂತದಲ್ಲಿ ಸುಖಿಸಿದ್ದೇವೆ. ಕಳೆದ ಐದಾರು ವರ್ಷಗಳಿಂದ ನಾವು ಸೇರುತ್ತಿದ್ದೇವೆ.ಆದರೆ ಈಗ ಕಂಪನಿಯಲ್ಲಿ ಬಂದಿರುವ ಮ್ಯಾನೇಜರ್ ತುಂಬಾ ಹ್ಯಾಂಡಸಮ್ ಆಗಿದ್ದಾಳೆ. ಎಲ್ಲ ಹುಡುಗರನ್ನ ಬಿಟ್ಟು ನನ್ನ ಹಿಂದೆಯೇ ಬಿದ್ದಿದ್ದಾರೆ. ನಾನೂ ಕೂಡ ಅವಳ ಒಳ್ಳೆಯತನಕ್ಕೆ, ಸ್ಮಾರ್ಟನೆಸ್ ಗೆ ಮನ ಸೋತಿದ್ದೇನೆ. ಮ್ಯಾನೇಜರ್ ಕೂಡ