ಮಶ್ರೂಮ್ ನ್ನು ಆಹಾರ ಕ್ರಮದಲ್ಲಿ ಬಳಕೆ ಮಾಡಿದರೆ ಅದರಿಂದ ಯಾವೆಲ್ಲಾ ರೀತಿಯ ಲಾಭಗಳೂ ಸಿಗುವುದು. ಮಶ್ರೂಮ್ ನಲ್ಲಿ ಹಲವಾರು ಬಗೆ ವಿಟಮಿನ್ ಗಳು ಹಾಗೂ ಖನಿಜಾಂಶಗಳಿದ್ದು, ಇದು ಆರೋಗ್ಯ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುವುದು. ಮಶ್ರೂಮ್ ಸೇವನೆ ಮಾಡಿದರೆ ಅದು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರ ವಹಿಸುವುದು. ಅದೇ ರೀತಿ ಇನ್ನಿತರ ಐದು ರೀತಿಯ ಆರೋಗ್ಯ ಲಾಭಗಳ ಬಗ್ಗೆ ತಿಳಿಯಿರಿ. ಕೊಲೆಸ್ಟ್ರಾಲ್ ಮಟ್ಟ ನಿಯಂತ್ರಣ ಮಶ್ರೂಮ್ ನಿಂದ ದೇಹಕ್ಕೆ