ಪ್ರಶ್ನೆ: ಸರ್, ನಾನು 25 ವರ್ಷದ ಗೃಹಿಣಿ. ಹೆಸರು ಐಲು ಅಂತ. ಮದುವೆಯಾಗಿ ಒಂದು ಗಂಡು ಮಗುವಿದೆ. ಮದುವೆಯಾದ ಮೇಲೆ ನಾನು ಒಬ್ಬನನ್ನು ಪ್ರೀತಿಸುತ್ತಿದ್ದೆ. ಅವನ ಜೊತೆ ಓಡಿಹೋಗಿದ್ದೆ. ಆದರೆ ಆತ ನನ್ನನ್ನು ಸಂಪೂರ್ಣವಾಗಿ ಅನುಭವಿಸಿದ ಮೇಲೆ ಕೈ ಕೊಟ್ಟ. ಹೀಗಾಗಿ ಅನಿವಾರ್ಯವಾಗಿ ಗಂಡನ ಮನೆಗೆ ಬಂದೆ.ಆದರೆ ಗಂಡನಿಗೆ ನನ್ನ ಮೇಲೆ ಇನ್ನಿಲ್ಲದ ಕೋಪ. ಮಗು ಮುಖ ನೋಡಿ ಸುಮ್ಮನಾಗಿದ್ದಾರೆ. ಆದರೆ ಅವರು ನನಗೆ ವೈಶ್ಯಾವೃತ್ತಿಗೆ ದೂಡಿದ್ದಾರೆ. ಇನಿಯನೊಂದಿಗೆ ಓಡಿಹೋಗಿರುವ ನಿನ್ನ