ಪ್ರಶ್ನೆ: ನಮ್ಮ ವಿವಾಹವಾಗಿ ಆರು ತಿಂಗಳಾಗಿವೆ. ವಿವಾಹವಾದಾಗಿನಿಂದ ಪತಿಯ ಎಲ್ಲಾ ಕೋರಿಕೆಗಳನ್ನು ಈಡೇರಿಸಲು ಹರಸಾಹಸ ಪಡುತ್ತಿದ್ದೇನೆ. ಪತಿಗೆ ಅಶ್ಲೀಲ ಚಿತ್ರಗಳನ್ನು ನೋಡುವ ಚಟ ತುಂಬಾ ಇದೆ. ಅದರಲ್ಲಿ ತೋರಿಸುವ ಭಂಗಿಗಳಲ್ಲಿ ಮಜಾ ಮಾಡೋಣ ಎಂದು ಒತ್ತಾಯಿಸುತ್ತಾನೆ.ವಿಡಿಯೋವೊಂದರಲ್ಲಿ ಓಪನ್ ಸ್ಥಳಗಳಲ್ಲಿ ಲೈಂಗಿಕ ಕ್ರಿಯೆ ಮಾಡುವುದನ್ನು ನೋಡಿದ ಪತಿ ನಾವು ಹಾಗೇ ಮಾಡೋಣ ಎಂದು ಕಿರುಕುಳ ನೀಡುತ್ತಿದ್ದಾನೆ. ಮನೆಯವರಾಗಲಿ, ಯಾರಾದರಾಗಲಿ ನೋಡಿದರೆ ಏನು ಮಾಡೋದು ಎನ್ನುವ ಆತಂಕ ಕಾಡುತ್ತದೆ. ಮುಂದೇನು ಮಾಡಲಿ?ಉತ್ತರ: ವಯೋ