ಮನುಷ್ಯನ ಉತ್ತಮ ಆರೋಗ್ಯವನ್ನು ರೂಪಿಸಲು ರೋಗನಿರೋಧಕ ಶಕ್ತಿ ತುಂಬಾ ಸಹಾಯಕಾರಿಯಾಗಿದೆ. ಈ ಆಹಾರ ಸೇವನೆಯಿಂದ ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಇಟ್ಟುಕೊಳ್ಳಬುಹುದು. ನಮ್ಮ ದೇಹಕ್ಕೆ ಸರಿಯಾದ ಸಮಯಕ್ಕೆ ಹಾಗೂ ನಿಯಮಿತವಾಗಿ ಆಹಾರ-ಪದಾರ್ಥಗಳನ್ನು ಸೇವಿಸಿದರೆ ನಮ್ಮ ದೇಹದಲ್ಲಿ ಬಿಳಿ ರಕ್ತ ಕಣಗಳ ಸಂಖ್ಯೆಯನ್ನು ಹೆಚ್ಚಿಸಿಕೊಂಡು ಅನಾರೋಗ್ಯಕ್ಕೆ ತುತ್ತಾಗದಂತೆ ದೇಹವನ್ನು ಆರೋಗ್ಯಕರವಾಗಿರುವಂತೆ ದೀರ್ಘಕಾಲದವರೆಗೂ ನೋಡಿಕೊಳ್ಳಬಹುದು. ಹಾಗಾದರೆ ಅವು ಯಾವೆಂಬುದನ್ನು ನೋಡೋಣ.. ಕಿತ್ತಳೆಹಣ್ಣು ಕಿತ್ತಳೆಹಣ್ಣಿನಲ್ಲಿ ವಿಟಮಿನ್ ಸಿ ಹೇರಳವಾಗಿದೆ, ಇದು ದೇಹದ ರೋಗನಿರೋಧಕ ಶಕ್ತಿ ಹೆಚ್ಚಿಸುವ