ಬೆಂಗಳೂರಿನ ಪ್ರಸಿದ್ಧ ಆಸ್ಪತ್ರೆಗಳಲ್ಲಿ ಒಂದಾದ ಬನ್ನೇರುಘಟ್ಟ ರಸ್ತೆಯಲ್ಲಿರೋ ಅಪೋಲೋ ಆಸ್ಪತ್ರೆ ತಂತ್ರಜ್ಞಾನದ ಮೂಲಕ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ.