ಹಬ್ಬಗಳು ಬಂದರೆ ಸಾಕು ಮನೆಯಲ್ಲಿ ಸಿಹಿಯಾದ ಅಡುಗೆ, ದೇವರಿಗೆ ನೈವೇದ್ಯ ಮಾಡಬೇಕಾಗುತ್ತದೆ.ಇಂದು ಮಹಾಶಿವರಾತ್ರಿ, ಈ ದಿನ ರಾತ್ರಿಯಿಡೀ ಶಿವನಾಮ ಸ್ಮರಣೆ ಮಾಡಿ ಜಾಗರಣೆ ಮಾಡುತ್ತೀರಿ. ಶಿವನಿಗೆ ಪ್ರಿಯವಾದ ನೈವೇದ್ಯ ಎಂದರೆ ಅದು ತಂಬಿಟ್ಟು. ದೇವರಿಗೆ ನೈವೇದ್ಯ ಮಾಡಿಲ್ಲ ಅಂದರೆ ಶಿವರಾತ್ರಿ ಪೂರ್ಣವೇ ಆಗಲ್ಲ.ಬೇಕಾಗುವ ಸಾಮಾಗ್ರಿಗಳುಅಕ್ಕಿ – ಅರ್ಧ ಕೆಜಿ ಎಳ್ಳು – 5-6 ಚಮಚ ಕಡ್ಲೆಕಾಯಿ ಬೀಜ – 50 ಗ್ರಾಂ ಹುರಿಗಡಲೆ – 50 ಗ್ರಾಂ ಬೆಲ್ಲ –