ಯುವಕ – ಯುವತಿಯುರು ತಮ್ಮ ಮೊದಲ ಸರಸ, ಸಮಾಗಮದ ಬಗ್ಗೆ ಹಲವು ಕನಸುಗಳನ್ನು ಕಟ್ಟುಕೊಂಡಿರುತ್ತಾರೆ. ತಮ್ಮದೇ ಆದ ಕಲ್ಪನಾ ಲೋಕದಲ್ಲಿ ವಿಹರಿಸಿರುತ್ತಾರೆ. ಈ ಟಿಪ್ಸ್ ಪಾಲಿಸಿ ಮೊದಲ ಮಿಲನದ ಸುಖ ಸವಿಯಿರಿ.ದೇಹದ ಖಾಸಗಿ ಸ್ಥಳಗಳನ್ನು ಶುಚಿಗೊಳಿಸುವುದನ್ನು ಮರೆಯಬೇಡಿ. ಮೊದಲ ಸುಖಕ್ಕೂ ಮೊದಲು ಶುಚಿತ್ವ ಕೂಡಾ ಮಹತ್ವದ ಪಾತ್ರವಹಿಸುತ್ತದೆ.ಕಾಮ ಪ್ರಕ್ರಿಯೆಯಲ್ಲಿ ಪುರುಷರೇ ಆತುರಗಾರರಾದರೂ, ನಿಮ್ಮ ಸಂಗಾತಿಯ ಮನ ಇಂಗಿತವನ್ನು ಅರಿತು, ಸಮಯಕ್ಕೆ ತಕ್ಕಂತೆ ಸ್ಪಂದಿಸುವಂತೆ ಮಾಡಿ.ವಿವಸ್ತ್ರಳಾಗುವ ಕಲೆ ಸಿದ್ಧಿಸಿಕೊಳ್ಳಿ. ಲೈಂಗಿಕ ಕ್ರಿಯೆಗೆ