ಕ್ಯಾರೆಟ್ ಕಣ್ಣಿಗೆ ಒಳ್ಳೆಯದು ಎಂದು ನಮಗೆಲ್ಲಾ ಗೊತ್ತು. ಅಷ್ಟೆ ಅಲ್ಲ ಕ್ಯಾರೆಟ್ ತಿನ್ನುತ್ತಿದ್ದರೆ ಇನ್ನೂ ಹಲವು ಆರೋಗ್ಯಕರ ಲಾಭಗಳಿವೆ. ಕ್ಯಾರೆಟನ್ನು ನೈಸರ್ಗಿಕ ವಿಟಮಿನ್ ಮತ್ತು ಪೋಷಕಾಂಶ ಹೊಂದಿರುವ ಚಿನ್ನದ ಗಣಿಯಾಗಿದೆ. ಕ್ಯಾರೆಟ್ ಸೇವನೆಯಿಂದ ಕೇವಲ ಆರೋಗ್ಯ ಮಾತ್ರವಲ್ಲ, ಸೌಂದರ್ಯವೂ ಹೆಚ್ಚುತ್ತದೆ. ಅವು ಯಾವುವು ನೋಡೋಣ. * ಕ್ಯಾರೆಟ್ ಸೇವನೆಯಿಂದ ಹೃದಯದ ಸಮಸ್ಯೆಗಳು, ಮಂದ ದೃಷ್ಟಿ, ಕ್ಯಾನ್ಸರ್ ನಿವಾರಣೆ ಮಾಡಬಹುದು. * ಕ್ಯಾರಟ್ ನಲ್ಲಿ ಪೋಷಕಾಂಶಗಳು, ಆಂಟಿಆಕ್ಸಿಡೆಂಟ್, ಖನಿಜಾಂಶಗಳು ಸಾಕಷ್ಟಿದ್ದು