ಕೊರೊನಾ, ಇಡೀ ಜಗತ್ತಿನ ಜನರ ಕೆಲಸದ ವಿಧಾನವನ್ನು ಬದಲಿಸಿದೆ. ಕಚೇರಿಗೆ ಹೋಗಿ ಕೆಲಸ ಮಾಡುವ ಜನರಿಗಿಂತ ಮನೆಯಲ್ಲಿ ಕೆಲಸ ಮಾಡುವವರ ಸಂಖ್ಯೆ ಹೆಚ್ಚಾಗಿದೆ. Photo Courtesy: Google ಕೊರೊನಾದಿಂದ ರಕ್ಷಣೆ ನೀಡಲು, ಕಂಪನಿಗಳು ವರ್ಕ್ ಫ್ರಂ ಹೋಮ್ ಆಯ್ಕೆ ನೀಡಿವೆ. ಆದ್ರೆ ವರ್ಕ್ ಫ್ರಂ ಹೋಮ್ ಕೆಲಸ ಉದ್ಯೋಗಿಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರ್ತಿದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ದೀರ್ಘಕಾಲದ ಕಂಪ್ಯೂಟರ್ ಮುಂದೆ ಕೆಲಸ ಮಾಡುವ ಕಾರಣ, ಜನರ