ತುಳಸಿ ಎಲೆ ದೇಹದ ಉರಿಯೂತ ನಿವಾರಿಸುತ್ತೆ ಮತ್ತು ರೋಗನಿರೋಧಕ ಶಕ್ತಿ ಬಲಪಡಿಸುತ್ತೆ. ತುಳಸಿ ಎಲೆಯ ಪ್ರಯೋಜನ ಸಾಕಷ್ಟಿವೆ ಎಂದು ನಿಮಗೆ ತಿಳಿದಿದೆ. ತುಳಸಿ ಬೀಜ ಸಾಕಷ್ಟು ಪ್ರೋಟೀನ್, ಫೈಬರ್ ಮತ್ತು ಕಬ್ಬಿಣ ಹೊಂದಿರುತ್ತೆ. ಅಷ್ಟೇ ಅಲ್ಲ ತುಳಸಿ ಬೀಜ ಜೀರ್ಣಕ್ರಿಯೆ, ತೂಕ ನಷ್ಟ, ಕೆಮ್ಮು ಮತ್ತು ಶೀತದ ಚಿಕಿತ್ಸೆಯಲ್ಲಿಯೂ ಪರಿಣಾಮಕಾರಿ. ಹಾಗಾದ್ರೆ ಬನ್ನಿ ತುಳಸಿ ಬೀಜದ ಪ್ರಯೋಜನದ ಬಗ್ಗೆ ತಿಳಿಯೋಣ.ಒತ್ತಡ ನಿವಾರಣೆ ತುಳಸಿ ಬೀಜ ಮೆದುಳಿಗೆ ಪ್ರಯೋಜನಕಾರಿ. ಅದರ ಸೇವನೆ