ಶ್ರೀಹರಿಯನ್ನು ಪೂಜಿಸುವುದರಿಂದ ಮನುಜರ ಪಾಪಗಳು ಕಳೆಯುವ ದಿನ.ಮನುಷ್ಯ ಜೀವನದ ಪಯಣದ ಹಾದಿಯಲಿ ಸಾಧನೆಗೆ ರಹದಾರಿ ಮಾಡಿಕೊಡುವ ದಿನ. ಈ ದಿನ ಮನದಲಿ ಒಳ್ಳೆಯ ಯಾವುದೇ ಕಾರ್ಯ ಸಂಕಲ್ಪಿಸಿ ಅದೇ ದಾರಿಯಲಿ ಮುಂದುವರಿದರೆ ನಾವು ಯಶಸ್ಸು ಪಡೆಯುತ್ತೇವೆ.ಉತ್ತರ ದ್ವಾರದಿಂದ ಸ್ವಾಮಿಯ ದರುಶನ ಮಾಡಿದರೆ ಮೋಕ್ಷ ಪ್ರಾಪ್ತಿ ಎಂದು ಹೇಳುತ್ತಾರೆ. ಅದುವೇ ವೈಕುಂಠ ಏಕಾದಶಿ. ಈ ಬಾರಿ ಜನವರಿ 13 ಗುರುವಾರದಂದು ಬಂದಿದೆ.ಜನವರಿ 12 ಬುಧವಾರ 16.50ಕ್ಕೆ ಏಕಾದಶಿ ತಿಥಿ ಆರಂಭವಾಗುತ್ತದೆ. ಜನವರಿ