ಹೋಯ್ತು ಹಳೆ ವರ್ಷ.. ಬಂತು ಹೊಸ ವರ್ಷ.. ಬನ್ನಿ ಎಂಜಾಯ್ ಮಾಡೋಣ. ʼನಿನ್ನೆ ನಿನ್ನೆಗೆ.. ನಾಳೆ ನಾಳೆಗೆ.. ಇಂದು ನಮ್ಮದೇ, ಚಿಂತೆ ಏತಕೆ..ʼ ಎಂಬ ಹಾಡು ಎಷ್ಟು ಸೊಗಸಾಗಿದೆ ಅಲ್ವಾ. ಸವಿನೆನಪುಗಳು ಮನದ ಚಿತ್ರಪಟ ಸೇರಲಿ.ಕಹಿ ನೆನಪುಗಳು ಹಳೆ ಕ್ಯಾಲೆಂಡರ್ನಂತೆ ಕಸದ ಬುಟ್ಟಿಗೆ ಹೋಗಲಿ. ಹೊಸ ಹುರುಪು, ಭರವಸೆ, ಆಸೆ, ಗುರಿಗಳೊಂದಿಗೆ ಹೆಜ್ಜೆ ಇಡೋಣ ಅಂತಾ ಸಂಕಲ್ಪ ಮಾಡುವ ಸಮಯವಿದು.ಹೊಸ ವರ್ಷವನ್ನು ಖುಷಿ, ಸಂಭ್ರಮಾಚರಣೆ ಮೂಲಕ ಸ್ವಾಗತಿಸುವುದು ಸಾಮಾನ್ಯ. 2022ಕ್ಕೆ